ಹೋಮ್ » ವಿಡಿಯೋ » ರಾಜ್ಯ

ಮಾಜಿ ಸ್ಪೀಕರ್ ರಮೇಶ್​ಕುಮಾರ್​, ಸಚಿವ ಸುಧಾಕರ್ ಸಮರ

ರಾಜ್ಯ18:35 PM March 10, 2020

ಬೆಂಗಳೂರು: ಸದನದಲ್ಲಿ ಸಂವಿಧಾನದ ಮೇಲೆ ವಿಶೇಷ ಚರ್ಚೆ ವೇಳೆ ಸಚಿವ ಕೆ.ಸುಧಾಕರ್ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪರಸ್ಪರ ಏಕವಚನದಲ್ಲಿ ಬೈಯ್ದಾಡಿದ ಘಟನೆ ನಡೆದಿದೆ. ಅಲ್ಲದೇ, ಸದನದಲ್ಲಿ ಮಾತನಾಡುವಾಗ ಸ್ವಪಕ್ಷೀಯರು ತಮ್ಮ ಬೆಂಬಲಕ್ಕೆ ಬರಲಿಲ್ಲ ಎಂದು ರಮೇಶ್​ ಕುಮಾರ್ ಅಸಮಾಧಾನಗೊಂಡಿದ್ದಾರೆ.

webtech_news18

ಇತ್ತೀಚಿನದು

Top Stories

//