ಹೋಮ್ » ವಿಡಿಯೋ » ರಾಜ್ಯ

ಹರಿಯಾಣದ ಮಹಿಳಾ ಟೋಲ್ ಸಿಬ್ಬಂದಿ ಮೇಲೆ ಕಾರು ಚಾಲಕ ಹಲ್ಲೆ

ರಾಜ್ಯ12:38 PM August 31, 2019

ಹರಿಯಾಣದ ಗುರುಗ್ರಾಮದಲ್ಲಿ ಮಹಿಳಾ ಟೋಲ್ ಸಿಬ್ಬಂದಿ ಮೇಲೆ ಹಲ್ಲೆಯಾಗಿದೆ.. ಸೋನಿಕುಮಾರಿ ಹಲ್ಲೆಗೊಳಗಾದ ಟೋಲ್ ಸಿಬ್ಬಂದಿ.. ಈಕೆ ಟೋಲ್ ಬೂತ್ನಲ್ಲಿ ಕುಳಿತು ಕೆಲಸ ಮಾಡುವಾಗ ಕಾರು ಚಾಲಕ ಟೋಲ್ ಹಣ ಕೊಡಲು ನಿರಾಕರಿಸಿದ್ದಾನೆ.. ಈ ಬಗ್ಗೆ ಪ್ರಶ್ನೆ ಮಾಡಿದಾಗ ಏಕಾಏಕಿ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.

sangayya

ಇತ್ತೀಚಿನದು

Top Stories

//