ಬಿಜೆಪಿ ಕೆಲವು ಅತೃಪ್ತ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ; ಸತೀಶ್ ಜಾರಕಿಹೊಳಿ

  • 17:44 PM October 14, 2019
  • state
Share This :

ಬಿಜೆಪಿ ಕೆಲವು ಅತೃಪ್ತ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ; ಸತೀಶ್ ಜಾರಕಿಹೊಳಿ

ಬಿಜೆಪಿಯಲ್ಲಿ ಕೆಲವು  ಅನರ್ಹ ಶಾಸಕರ ವಿರುದ್ಧ ಸೋತಿರುವ ಹಲವರು ಕಾಂಗ್ರೆಸ್ ಸೇರ್ಪಡೆಗೆ ಒಲವು ತೋರಿದ್ದಾರೆ. ಈಗಾಗಲೇ ಹಲವರು ನಮ್ಮ ನಾಯಕರನ್ನು ಭೇಟಿ ಆಗಿದ್ದಾರೆ. ಅಂಬಿರಾವ್​​ ನಿಯಂತ್ರಣವನ್ನು ತಪ್ಪಿಸಲು ನಿರಂತರವಾಗಿ ಹೋರಾಟ ನಡೆಸುತ್ತೇನೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು