ಹೋಮ್ » ವಿಡಿಯೋ » ರಾಜ್ಯ

ದೆಹಲಿ ಆರೋಗ್ಯ ಇಲಾಖೆ ಕಟ್ಟಡದಲ್ಲಿ ಭಾರೀ ಬೆಂಕಿ ಅವಘಡ

ದೇಶ-ವಿದೇಶ17:04 PM July 05, 2019

ದೆಹಲಿಯ ಕಾರ್ಕರ್ಡೋಮಾ ಪ್ರದೇಶದಲ್ಲಿರುವ ಸಾರ್ವಜನಿಕ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಬಹು ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.ಸ್ಥಳಕ್ಕೆ 22 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. 60 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಈ ಅವಘಡ ಇಂದು ಮಧ್ಯಾಹ್ನ ಸುಮಾರು 1.30 ರ ವೇಳೆಗೆ ಸಂಭವಿಸಿದೆ ಎನ್ನಲಾಗಿದೆ.

Shyam.Bapat

ಇತ್ತೀಚಿನದು Live TV

Top Stories