ಹೋಮ್ » ವಿಡಿಯೋ » ರಾಜ್ಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಅಗ್ನಿ ಅವಘಡ

ರಾಜ್ಯ14:43 PM May 29, 2019

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಘಟನೆ.ಏರ್​ಪೋರ್ಟ್​​ ಟರ್ಮಿನಲ್ ಮುಂಭಾಗದ ಅಂಗಡಿ ಸುಟ್ಟು ಭಸ್ಮ.ಸ್ಟೆಷನರಿ ಅಂಗಡಿಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿ.ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕದಳ.ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣ.ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.

Shyam.Bapat

ಇತ್ತೀಚಿನದು

Top Stories

//