ಬೆಂಗಳೂರಿನಲ್ಲಿ ಹೊರವಲಯದಲ್ಲಿ ಭಾರೀ ಅಗ್ನಿ ಅವಘಡ.ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದ ಘಟನೆ.ವೆಸ್ಟೇಜ್ ಗೋಡೌನ್ ನಲ್ಲಿ ಅಗ್ನಿ ಅವಘಡ.ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯುತ್ತಿರುವ ವೇಸ್ಟೇಜ್ ಗೊಡೌನ್.ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರಿಂದ ಬೆಂಕಿ ನಂದಿಸುವ ಕಾರ್ಯಾಚರಣೆ.ಒಟ್ಟು 11 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುತ್ತಿರುವ ಸಿಬ್ಬಂದಿ.
Shyam.Bapat
Share Video