ಬೆಂಗಳೂರು (ಮಾರ್ಚ್ 02); ನನ್ನನ್ನು ಶಾಸಕ ಸ್ಥಾನದಿಂದ ಪದಚ್ಯುತಗೊಳಿಸುವಂತೆ ಕಾಂಗ್ರೆಸ್ ನಾಯಕರು ಒತ್ತಾಯ ಮಾಡುತ್ತಿದ್ದಾರೆ. ಆದರೆ, ಅದಕ್ಕೆ ಸಂವಿಧಾನದಲ್ಲಿ ಅವಕಾಶ ಇಲ್ಲ. ಮಾಡಲು ಯಾವುದೇ ಉದ್ಯೋಗ ಇಲ್ಲದ ಕಾರಣ ಕೈ ಪಕ್ಷದ ನಾಯಕರು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ.