ಹೋಮ್ » ವಿಡಿಯೋ » ರಾಜ್ಯ

ಮಂಗಳೂರಿನಲ್ಲಿ ಬಾಂಬ್​​​​​ ಇಟ್ಟವರ ಪತ್ತೆ ಹಚ್ಚುವುದು ಕಷ್ಟವೇನಲ್ಲ; ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ

ರಾಜ್ಯ17:29 PM January 20, 2020

ಚಿಕ್ಕಮಗಳೂರು(ಜ. 20): ಮಂಗಳೂರಿನಲ್ಲಿ ಬಾಂಬ್ ಇಟ್ಟವರು ಯಾರು ಎಂದು ಪತ್ತೆ ಹಚ್ಚುವುದು ಕಷ್ಟವೇನಲ್ಲ. ಆ ಜಾಗದಲ್ಲಿ ಸಿಸಿಟಿವಿ ಇರುತ್ತದೆ. ದುಷ್ಕರ್ಮಿಗಳನ್ನು ಪತ್ತೆ ಹೆಚ್ಚಲು ಪೊಲೀಸರು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. 15 ದಿನ ಸಮಯ ತೆಗೆದುಕೊಂಡು ಬೇರೆ ಕಥೆ ಸೃಷ್ಟಿಸಬಾರದು. ವಾಸ್ತವಾಂಶವನ್ನು ಜನರ ಮುಂದಿಡಬೇಕು ಎಂದು ಮುಖ್ಯಮಂತ್ರಿಗಳು ಪೊಲೀಸರನ್ನು ಎಂದು ಕುಮಾರಸ್ವಾಮಿ ಆಗ್ರಹಿಸಿದ್ಧಾರೆ.

webtech_news18

ಇತ್ತೀಚಿನದು Live TV