ಹೋಮ್ » ವಿಡಿಯೋ » ರಾಜ್ಯ

ಕಾಂಗ್ರೆಸ್​​ನವರು ನಮ್ಮನ್ನು ಮುಗಿಸುತ್ತೇವೆ ಅಂತೇಳಿ ತಮ್ಮ ತಲೆಮೇಲೆ ಕಲ್ಲು ಎಳ್ಕೊಂಡರು; ಹೆಚ್​ಡಿಕೆ

ರಾಜ್ಯ17:24 PM November 14, 2019

ಬೆಂಗಳೂರು (ನ. 14): ನಾನು ನಾಳೆಯಿಂದ ಚುನಾವಣಾ ಅಖಾಡಕ್ಕೆ ಇಳಿಯುತ್ತೇನೆ. ನಾನು ರಾಜಕೀಯಕ್ಕೆ ಸುಮ್ಮನೆ ಬಂದವನಲ್ಲ. ಆರಂಭದಿಂದಲೂ ಹೋರಾಟ ಮಾಡಿಕೊಂಡೇ ಬಂದಿದ್ದೇನೆ. ಯಾವ ಪಕ್ಷದವರು ಏನು ಮಾಡಿದ್ದಾರೆ ಎಂದು ಚರ್ಚೆ ಮಾಡೋಣ. ನಮ್ಮದು ಸಣ್ಣ ಪಕ್ಷ ಇರಬಹುದು. ಆದರೆ, ನಮ್ಮ ಪಕ್ಷವನ್ನು ಬುಡಸಮೇತ ಕೀಳೋದಕ್ಕೆ ಯಾರಿಂದಲೂ ಆಗೋದಿಲ್ಲ. ಅದರ ಮೂಲ ಎಲ್ಲಿದೆ ಅಂತ ಅವರಿಗೆ ಗೊತ್ತಿದೆ. ಆ ಕಾರಣದಿಂದಲೇ ಅಂತಹ ಪ್ರಯತ್ನ ಮಾಡುವುದು ಅಷ್ಟು ಸುಲಭವಲ್ಲ ಎಂದು ಅವರಿಗೆ ಅರ್ಥವಾಗಿದೆ ಎಂದು ಎಚ್​ಡಿಕೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

sangayya

ಇತ್ತೀಚಿನದು

Top Stories

//