ಹೋಮ್ » ವಿಡಿಯೋ » ರಾಜ್ಯ

ಡಿಕೆಶಿ ಎಂಟ್ರಿ ಕೊಟ್ಟಿದ್ದಾರೆ, ಸರ್ಕಾರಕ್ಕೇನೂ ಆಗಲ್ಲ ನಡೀರಿ.. ನಡೀರಿ.. ಎಂದ ಸಿದ್ದರಾಮಯ್ಯ

ರಾಜ್ಯ18:39 PM July 06, 2019

ಬೆಂಗಳೂರು(ಜುಲೈ.06): ಕಾಂಗ್ರೆಸ್​​-ಜೆಡಿಎಸ್​​ನ 14 ಮಂದಿ ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರದ ಬುಡ ಅಲುಗಾಡುತ್ತಿದೆ. ಸದ್ಯ ಈ ವಿಚಾರಕ್ಕೆ ಸಂಬಂಧಿಸಿಂದತೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಸಚಿವ ಡಿ.ಕೆ ಶಿವಕುಮಾರ್​​ ಎಂಟ್ರಿ ಕೊಟ್ಟಿದ್ದಾರೆ. ಸರ್ಕಾರಕ್ಕೇನೂ ಆಗಲ್ಲ ನಡೀರಿ ಎಂದು ವ್ಯಂಗ್ಯವಾಡಿದ್ದಾರೆ.

sangayya

ಇತ್ತೀಚಿನದು Live TV

Top Stories