ಹೋಮ್ » ವಿಡಿಯೋ » ರಾಜ್ಯ

ಫೋನ್ ಕದ್ದಾಲಿಕೆ ಸಿಬಿಐಗೆ ವಹಿಸಲು ನಾನು ಹೇಳೇ ಇಲ್ಲ; ಮಾಜಿ ಸಿಎಂ ಸಿದ್ದರಾಮಯ್ಯ

ರಾಜ್ಯ11:31 AM August 19, 2019

ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ನಾನು ಹೇಳಿರಲಿಲ್ಲ. ನನ್ನ ಹೆಸರಲ್ಲಿ ಸಿಎಂ ಯಡಿಯೂರಪ್ಪ ಸುಳ್ಳು ಹೇಳಿದ್ದಾರೆ. ರಾಜ್ಯದ ತನಿಖಾ ಸಂಸ್ಥೆಗಳಿಂದ ತನಿಖೆ ಮಾಡಿಸಬಹುದಿತ್ತು. ಅಮಿತ್ ಷಾ ನಿರ್ದೇಶನದಂತೆ ಸಿಬಿಐಗೆ ಕೊಡಲಾಗಿದೆ. ಸಿಬಿಐ ತನಿಖೆ ನಿಷ್ಪಕ್ಷಪಾತವಾಗಿ ಆಗುವ ಭರವಸೆ ನನಗಿಲ್ಲ. ಕೇಂದ್ರದ ಅಂಗ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜಕೀಯ ದ್ವೇಷದಿಂದ ತನಿಖೆ ಆಗಬಾರದು ಎಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.

sangayya

ಇತ್ತೀಚಿನದು Live TV

Top Stories

corona virus btn
corona virus btn
Loading