ಹೋಮ್ » ವಿಡಿಯೋ » ರಾಜ್ಯ

ಮೈತ್ರಿ ಸರ್ಕಾರದಲ್ಲಿ ಸಂಪುಟ ವಿಸ್ತರಣೆ, ಪುನರ್​ ರಚನೆ ಇಲ್ಲ; ಮಾಜಿ ಸಿಎಂ ಸಿದ್ದರಾಮಯ್ಯ

ರಾಜ್ಯ15:34 PM May 27, 2019

ಸಂಪುಟ ಪುನರ್‌ರಚನೆಯೂ ಇಲ್ಲ, ವಿಸ್ತರಣೆಯೂ ಇಲ್ಲ. ಕೇವಲ ಶಿವಳ್ಳಿಯಿಂದ ತೆರವಾದ ಸ್ಥಾನ ಮಾತ್ರ ಭರ್ತಿ ಮಾಡಲಾಗುತ್ತದೆ. ಅದನ್ನು ಹೊರತುಪಡಿಸಿ ಬೇರಾವುದೇ ಪುನರ್​ರಚನೆ ಇಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್​ನಲ್ಲಿ 1, JDSನಲ್ಲಿ 2 ಸ್ಥಾನ ಭರ್ತಿಯಾಗಬೇಕಿದೆ. ಕಾಂಗ್ರೆಸ್ 1 ಸ್ಥಾನ ಭರ್ತಿ ಮಾಡಲಿದೆ, JDSನದ್ದು ಗೊತ್ತಿಲ್ಲ ಎಂದರು. ರಮೇಶ್ ಜಾರಕಿಹೊಳಿ ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಕೈ ಸೋಲಿನ ವಿಚಾರವಾಗಿ, ಯಾವ ಕಾರಣಕ್ಕೆ ಕಾಂಗ್ರೆಸ್ ಸೋತಿದೆ ಎಂಬುದು ಗೊತ್ತಿಲ್ಲ.ಈ‌ ಬಗ್ಗೆ ಪರಾಮರ್ಶೆ ನಡೆಸಬೇಕಿದೆ. ಫಲಿತಾಂಶದ ಬಗ್ಗೆ ಕಾರ್ಯಕರ್ತರ ಜೊತೆ ಪರಾಮರ್ಶೆ ಮಾಡುತ್ತೇವೆ ಎಂದು ಹೇಳಿದರು.

sangayya

ಇತ್ತೀಚಿನದು Live TV

Top Stories