ಹೋಮ್ » ವಿಡಿಯೋ » ರಾಜ್ಯ

ಬಾಂಗ್ಲಾ ವಲಸಿಗರಿಗೆ ಉಳಿದುಕೊಳ್ಳಲು ಅವಕಾಶ ಕೊಟ್ಟವರು ಇವರೇ, ಈಗ ಓಡಿಸುತ್ತಿರುವವರು ಇವರೇ: ಸಿದ್ದರಾಮಯ್ಯ

ರಾಜ್ಯ13:08 PM February 01, 2020

ಮೈಸೂರು(ಜ.22): ಮೈಸೂರಿನಲ್ಲಿ ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶಿಸಿದ ಪ್ರಕರಣದ ವಿಚಾರವಾಗಿ, ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘದ‌ ನಿರ್ಧಾರ ಅಸಾಂವಿಧಾನಿಕ. ಆ ರೀತಿ ನಿರ್ಧಾರ ತೆಗೆದುಕೊಳ್ಳಲು ವಕೀಲರ ಸಂಘಕ್ಕೆ ಅವಕಾಶವೇ ಇಲ್ಲ. ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಪ್ರದರ್ಶಿಸಿದ್ದು ದೇಶ ದ್ರೋಹದ ಕೆಲಸವಲ್ಲ. ಕಾಶ್ಮೀರದಲ್ಲಿ ಇಂದಿಗೂ ತುರ್ತುಸ್ಥಿತಿ ಇದೆ. ಅದರಿಂದ ಮುಕ್ತಿಗೊಳಿಸಬೇಕೆಂಬ ಭಾವನೆಯಿಂದ ನಳಿನಿ ಪ್ಲೇ ಕಾರ್ಡ್ ಪ್ರದರ್ಶಿಸಿದ್ದಾಳೆ. ಇದರ ವಿರುದ್ದ ಮೈಸೂರು ವಕೀಲರ ಸಂಘ ವಕಾಲತ್ತು ಹಾಕದೆ ನಿರ್ಣಯ ಕೈಗೊಂಡಿರುವುದು ಸರಿಯಲ್ಲ. ಇದನ್ನು ಪ್ರಶ್ನೆ ಮಾಡಿದ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ‌ ಮೇಲೆ ವಕೀಲರು ಹಲ್ಲೆಗೆ ಯತ್ನಿಸಿದ್ದಾರೆ. ಇಂತಹ ಗೂಂಡಾಗಿರಿಯನ್ನು ನಾನು ಖಂಡಿಸುವೆ, ಎಂದರು.

webtech_news18

ಇತ್ತೀಚಿನದು Live TV