ಹೋಮ್ » ವಿಡಿಯೋ » ರಾಜ್ಯ

ರಾಜೀನಾಮೆ ನೀಡಿದವರು 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ಮಾಡಬೇಕು; ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ

ರಾಜ್ಯ13:31 PM July 09, 2019

ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಸ್ಪೀಕರ್​ ರಮೇಶ್​ ಕುಮಾರ್ ಅವರಲ್ಲಿ ಒತ್ತಾಯಿಸಿದ್ದೇವೆ. ಕೇವಲ ಅನರ್ಹಗೊಳಿಸುವುದು ಮಾತ್ರವಲ್ಲ, ಅವರು 6 ವರ್ಷ ಚುನಾವಣೆ ಸ್ಪರ್ಧೆ ಮಾಡದಂತೆ ಕ್ರಮ ಜರುಗಿಸಬೇಕು. ಸ್ಪೀಕರ್ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವ ವಿಶ್ವಾಸ ಇದೆ. ಬಿಜೆಪಿ ವಿರುದ್ಧ ಧರಣಿ ನಡೆಸಲು ತೀರ್ಮಾನಿಸಿದ್ದೇವೆ. ಬಳಿಕ ಸ್ಪೀಕರ್ ಕೊಠಡಿಗೆ ಹೋಗಿ ದೂರು ಸಲ್ಲಿಸುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

sangayya

ಇತ್ತೀಚಿನದು

Top Stories

//