ಹೋಮ್ » ವಿಡಿಯೋ » ರಾಜ್ಯ

ಹೈಕಮಾಂಡ್​ ಯಾರಿಗೆ​ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೂ ಒಟ್ಟಾಗಿ ಕೆಲಸ ಮಾಡುತ್ತೇನೆ:ಸತೀಶ್​​ ಜಾರಕಿಹೊಳಿ

ರಾಜ್ಯ13:58 PM January 17, 2020

ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್​​ ಹೀನಾಯ ಸೋಲಿನ ಹೊಣೆ ಹೊತ್ತು ದಿನೇಶ್​ ಗುಂಡೂರಾವ್​​ ಕೂಡ ಸೋಲಿನ ನೈತಿಕ ಜವಾಬ್ದಾರಿ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇವರ ರಾಜೀನಾಮೆ ಅಂಗೀಕಾರ ಆಗುವ ಮುನ್ನವೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್​​ ಬಳಿ ಕಾಂಗ್ರೆಸ್​​ ನಾಯಕರು ಲಾಬಿಗೆ ಮುಂದಾಗಿದ್ದಾರೆ.

webtech_news18

ಇತ್ತೀಚಿನದು Live TV