ಕೆಎಚ್ ಮುನಿಯಪ್ಪ ಬೆಂಬಲಿಗರ ವಿರುದ್ಧ ಮಾಜಿ ಶಾಸಕ ವರ್ತೂರು ಪ್ರಕಾಶ್ ಕಿಡಿ

  • 17:43 PM March 29, 2019
  • state
Share This :

ಕೆಎಚ್ ಮುನಿಯಪ್ಪ ಬೆಂಬಲಿಗರ ವಿರುದ್ಧ ಮಾಜಿ ಶಾಸಕ ವರ್ತೂರು ಪ್ರಕಾಶ್ ಕಿಡಿ

ಕೆಎಚ್ ಮುನಿಯಪ್ಪ ಹೈಕಮಾಂಡ ಅಂತೆ ಎಂದು ವ್ಯಂಗ್ಯವಾಡಿದ ಮಾಜಿ ಶಾಸಕ ವರ್ತೂರು ಪ್ರಕಾಶ್. ಲೋಕಸಭಾ ಚುನಾವಣೆ ಕುರಿತು ಕೆಇಬಿ ಸಮುದಾಯ ಭವನದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಹೇಳಿಕೆ.