ಹೋಮ್ » ವಿಡಿಯೋ » ರಾಜ್ಯ

ಮಡದಿ, ಮಗನ ಜೊತೆ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಪ್ರಧಾನಿ ದೇವೇಗೌಡ

ರಾಜ್ಯ14:15 PM May 18, 2019

ಮಾಜಿ ಪ್ರಧಾನಿ ದೇವೇಗೌಡರು ತಮ್ಮ 87ನೇ ವರ್ಷದ ಹುಟ್ಟುಹಬ್ಬವನ್ನು ಮಡದಿ ಚನ್ನಮ್ಮ, ಮಗ ಎಚ್​.ಡಿ.ಕುಮಾರಸ್ವಾಮಿ ಜೊತೆ ಕೇಕ್​ ಕತ್ತರಿಸಿ ಆಚರಿಸಿಕೊಂಡಿದ್ದಾರೆ. ಬೆಂಗಳೂರು ಏರ್​ಪೋರ್ಟ್​​​ನಲ್ಲಿ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ದೃಶ್ಯ ನ್ಯೂಸ್​ 18ಗೆ ಲಭ್ಯವಾಗಿದೆ.

sangayya

ಇತ್ತೀಚಿನದು

Top Stories

//