ಹೋಮ್ » ವಿಡಿಯೋ » ರಾಜ್ಯ

ಪ್ರೀತಮ್ ಗೌಡ ಶಾಸಕನಾಗಿರುವುದು ಗೌಡರ ಕುಟುಂಬಕ್ಕೆ ಸಹಿಸಿಕೊಳ್ಳಲಾಗಿಲ್ಲ: ಬಿಎಸ್ವೈ

ರಾಜ್ಯ18:05 PM February 13, 2019

ಬೆಂಗಳೂರು: ಬಿಜೆಪಿ ಶಾಸಕ ಪ್ರೀತಮ್ ಗೌಡ ಅವರ ಮನೆಯ ಮೇಲೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಪ್ರಕರಣವನ್ನು ಬಿಎಸ್ ಯಡಿಯೂರಪ್ಪ ತೀವ್ರವಾಗಿ ಖಂಡಿಸಿದರು. ಹಾಸನದಲ್ಲಿ ಪ್ರೀತಮ್ ಗೌಡ ಶಾಸಕನಾದಾಗಿನಿಂದ ಈ ಕುಟುಂದವರು ಒಂದಿಲ್ಲೊಂದು ತೊಂದರೆ ಕೊಡುತ್ತಿದ್ದಾರೆ.

sangayya

ಇತ್ತೀಚಿನದು Live TV

Top Stories