ಹೋಮ್ » ವಿಡಿಯೋ » ರಾಜ್ಯ

ಬಿಜೆಪಿಯಲ್ಲದೇ ಇನ್ನೇನು ಜೆಡಿಎಸ್​​ನಿಂದ ಸ್ಪರ್ಧೆ ಮಾಡೋಕಾಗುತ್ತಾ?; ಅನರ್ಹ ಶಾಸಕ ಎಚ್ ವಿಶ್ವನಾಥ್ ಪ್ರಶ್ನೆ

ರಾಜ್ಯ08:47 AM November 04, 2019

ಬೆಂಗಳೂರು(ಸೆ.26): ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಅಲ್ಲದೇ ಜೆಡಿಎಸ್​​ನಿಂದ ಸ್ಪರ್ಧೆ ಮಾಡಲಾಗುತ್ತದೆಯೇ? ಎಂದು ಅನರ್ಹ ಶಾಸಕ ಎಚ್​​. ವಿಶ್ವನಾಥ್ ಪ್ರಶ್ನಿಸಿದ್ದಾರೆ. ಅಂತೆಯೇ ನಾನು ಸ್ಪರ್ಧೆ ಮಾಡಬೇಕೋ, ಮಗನನ್ನು ಕಣಕ್ಕಿಳಿಸಬೇಕೋ ಎಂದು ಕಾದು ನೋಡೋಣ. ಬಿಜೆಪಿ ಸೇರ್ಪಡೆ ಎನ್ನುವುದು ಒಂದು ಶಾಸ್ತ್ರವಷ್ಟೇ. ನಾನು ಬಿಜೆಪಿಯಿಂದಲೇ ಸ್ಪರ್ಧೆ ಮಾಡಬೇಕು, ಇನ್ನೇನು ಜೆಡಿಎಸ್​​ಗೆ ಹೋಗಲಿಕ್ಕಾಗುತ್ತಾ ಎಂದಿದ್ದಾರೆ.

sangayya

ಇತ್ತೀಚಿನದು

Top Stories

//