ಹೋಮ್ » ವಿಡಿಯೋ » ರಾಜ್ಯ

ಲೋಕಸಭಾ ಚುನಾವಣೆ2019: ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿ.ಎಂ ಸಿದ್ದೇಶ್ವರ ನಾಮಪತ್ರ ಸಲ್ಲಿಕೆ

ರಾಜ್ಯ15:05 PM April 22, 2019

ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ.ಜಿ ಎಂ ಸಿದ್ದೇಶ್ವರ ದಾವಣಗೆರೆ ಬಿಜೆಪಿ ಲೋಕಸಭಾ ಅಭ್ಯರ್ಥಿ.ಸಿದ್ದೇಶ್ವರಗೆ ಶಾಸಕ ಜಿಲ್ಲಾಧ್ಯಕ್ಷ ಯಶವಂತರಾವ್ ಜಾದವ್ ಸಾಥ್.ಎಪ್ರಿಲ್ ನಾಲ್ಕರಂದು ಅಧಿಕೃತ ನಾಮಪತ್ರ ಸಲ್ಲಿಸಲಿರುವ ಸಿದ್ಧೇಶ್ವರ್.

Shyam.Bapat

ಇತ್ತೀಚಿನದು

Top Stories

//