ಕಳೆದ ಕೆಲವು ದಿನಗಳಿಂದ ರಾಜ್ಯ ಸರ್ಕಾರದ ಖಜಾನೆ ಖಾಲಿ ವಿಚಾರ ತೆರೆ ಮರೆಗೆ ಸರಿದಿತ್ತು. ಆದರೆ, ನಿನ್ನೆ ಸಾರ್ವಜನಿಕರ ಮುಂದೆ ಸಚಿವ ಸಿ.ಸಿ. ಪಾಟೀಲ್ ಖಜಾನೆ ಖಾಲಿಯಾಗಿದೆ ಎಂಬುದನ್ನು ಬಹಿರಂಗವಾಗಿ ಹೇಳಿಕೊಂಡಿದ್ದು, ಆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಲ್ಲದೆ ಸಿ.ಸಿ. ಪಾಟೀಲ್ ಹೇಳಿಕೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಎಲ್ಲಾ ಲಕ್ಷಣಗಳನ್ನೂ ಮುಂದಿಟ್ಟಿದೆ.
Shyam.Bapat
Share Video