ಬೆಂಗಳೂರು(ಜುಲೈ 25): ಮೈತ್ರಿಸರ್ಕಾರ ರಚನೆಯಾದಂದಿನಿಂದ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲದಂಥ ಸ್ಥಿತಿ ನಿರಂತರವಾಗಿ ಇದೆ. ಸರ್ಕಾರ ಪತನವಾದರೂ ಈ ಸ್ಥಿತಿ ತಪ್ಪಿಲ್ಲ. ಈಗ ರಾಜ್ಯವು ಹೊಸ ಸಾಂವಿಧಾನಿಕ ಬಿಕ್ಕಟ್ಟಿನ ಅಂಚಿನಲ್ಲಿದೆ. ಸ್ಪೀಕರ್ ರಮೇಶ್ ಕುಮಾರ್ ಅವರೂ ಕೂಡ ಇದೇ ಆತಂಕ ವ್ಯಕ್ತಪಡಿಸಿದ್ದಾರೆ. ಇದೇ ತಿಂಗಳ ಅಂತ್ಯದೊಳಗೆ ಹೊಸ ಸರ್ಕಾರ ರಚನೆಯಾಗದಿದ್ದರೆ ರಾಜ್ಯದಲ್ಲಿ ಹೊಸ ಬಿಕ್ಕಟ್ಟು ಶುರುವಾಗುತ್ತದೆ ಎಂದು ರಮೇಶ್ ಕುಮಾರ್ ಎಚ್ಚರಿಸಿದ್ದಾರೆ. ಸದ್ಯದ ಪರಿಸ್ಥಿತಿ ಮುಂದುವರಿದರೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಕೆ ಬರುವುದು ನಿಶ್ಚಿತವಾಗಿದೆ.
sangayya
Share Video

Featured videos
up next
ಕಾಂಗ್ರೆಸ್ನಿಂದ ಮತ್ತೊಂದು ಗ್ಯಾರಂಟಿ ಯೋಜನೆ; ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ಭತ್ಯೆ!