ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಿನ್ನೆ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ಗೋಲಿಬಾರ್ ಮಾಡಿದ್ದರು. ಈ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಬಲಿಯಾದರು. ಅದರ ಬೆನ್ನಲ್ಲೇ ಇಂಟರ್ನೆಟ್ ಸ್ಥಗಿತಗೊಳಿಸಿ ನಗರದ ವಿವಿಧೆಡೆ ಕರ್ಫ್ಯೂ ಹೇರಲಾಗಿದೆ. ಇವತ್ತು ಹಿಂಸಾಚಾರ ನಡೆಯದಿದ್ದರೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿದೆ. ನಗರದ ಇವತ್ತಿನ ಪರಿಸ್ಥಿತಿ ಬಗ್ಗೆ ಒಂದು ಗ್ರೌಂಡ್ ರಿಪೋರ್ಟ್