ಹೋಮ್ » ವಿಡಿಯೋ » ರಾಜ್ಯ

DK Shivakumar: ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ನೋಡಿಕೊಳ್ಳಿ; ಬಿಜೆಪಿ ನಾಯಕರಿಗೆ ಡಿಕೆ ಶಿವಕುಮಾರ್

ರಾಜ್ಯ13:50 PM September 07, 2021

ಬಿಬಿಎಂಪಿ‌ ಚುನಾವಣೆ ನಡೆಸ್ರಿ. ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್ ಚುನಾವಣೆ ನಡೆಸ್ರಿ,  ಯಾಕೆ ಚುನಾವಣೆಗಳನ್ನು ಮುಂದೂಡಿದ್ದೀರಿ.? ಕಾಂಗ್ರೆಸ್ ಪಕ್ಷದ ಶಕ್ತಿ ಏನು ಅಂತ ಗೊತ್ತಾಗುತ್ತದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

webtech_news18

ಇತ್ತೀಚಿನದು Live TV

Top Stories