ಹೋಮ್ » ವಿಡಿಯೋ » ರಾಜ್ಯ

ರಾಜಕೀಯ ನಿವೃತ್ತಿ ಘೋಷಿಸಿದ ಹೆಚ್ ವಿಶ್ವನಾಥ್

ರಾಜ್ಯ22:26 PM August 02, 2019

ಹೆಚ್​​.ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಮಾಜಿ ಜೆಡಿಎಸ್​​ ರಾಜ್ಯಾಧ್ಯಕ್ಷ ಎಚ್​​. ವಿಶ್ವನಾಥ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸೋದಿಲ್ಲ. ಇಂದಿನಿಂದಲೇ ಚುನಾವಣಾ ರಾಜಕಾರಣದಿಂದ ದೂರ ಉಳಿಯುತ್ತಿದ್ದೇನೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

Shyam.Bapat

ಇತ್ತೀಚಿನದು Live TV

Top Stories