ಹೋಮ್ » ವಿಡಿಯೋ » ರಾಜ್ಯ

ಫೋನ್​ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐಗೆ ವಹಿಸಿ; ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ರಾಜ್ಯ13:17 PM August 15, 2019

ಫೋನ್ ಕದ್ದಾಲಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಸಿಎಂ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ದೇಶದ್ರೋಹ ಕೃತ್ಯವಿದ್ದರೆ ಫೋನ್ ಟ್ಯಾಪ್ ಮಾಡಬಹುದು. ಈ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

sangayya

ಇತ್ತೀಚಿನದು Live TV

Top Stories