ನಾಮಪತ್ರ ವಾಪಸ್ ಪಡೆಯಲು ನಯಾಪೈಸೆ ಪಡೆದಿಲ್ಲ: ಧರ್ಮಸ್ಥಳದಲ್ಲಿ ಮುದ್ದಹನುಮೇಗೌಡ ಸ್ಪಷ್ಟನೆ

  • 21:06 PM May 02, 2019
  • state
Share This :

ನಾಮಪತ್ರ ವಾಪಸ್ ಪಡೆಯಲು ನಯಾಪೈಸೆ ಪಡೆದಿಲ್ಲ: ಧರ್ಮಸ್ಥಳದಲ್ಲಿ ಮುದ್ದಹನುಮೇಗೌಡ ಸ್ಪಷ್ಟನೆ

ಮಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮುದ್ದಹನುಮೇಗೌಡರು ತಮ್ಮ ನಾಮಪತ್ರ ವಾಪಸ್ ಪಡೆಯಲು ದೊಡ್ಡ ಮೊತ್ತದ ಹಣ ಪಡೆದಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಸುದ್ದಿಗೋಷ್ಠಿಯ ನಂತರ ನ್ಯೂಸ್18 ಕನ್ನಡದ ಜೊತೆ ಮಾತನಾಡಿದ ಮುದ್ದಹನುಮೇಗೌಡ, ತಾವು ಯಾರಿಂದಲೂ ನಯಾಪೈಸೆ

ଅଧିକ ପଢ଼ନ୍ତୁ