ಹೋಮ್ » ವಿಡಿಯೋ » ರಾಜ್ಯ

ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡ್ತೀವಿ ಅಂತ ಕುಮಾರಸ್ವಾಮಿಯೇ ಸುದ್ದಿ ಹಬ್ಬಿಸುತ್ತಿದ್ದಾರೆ; ಶ್ರೀರಾಮುಲು ಆರೋಪ

ರಾಜ್ಯ14:03 PM July 12, 2019

ಬೆಂಗಳೂರು (ಜುಲೈ.12); ಜೆಡಿಎಸ್ ಜೊತೆಗೆ ಮೈತ್ರಿ ಸಾಧಿಸುವ ಯಾವ ಇಂಗಿತವೂ ಬಿಜೆಪಿ ಪಕ್ಷಕ್ಕೆ ಇಲ್ಲ. ಆದರೆ, ಸಿಎಂ ಕುಮಾರಸ್ವಾಮಿಯೆ ಇಂತಹ ಒಂದು ಸುದ್ದಿಯನ್ನು ಎಲ್ಲೆಡೆ ಹಬ್ಬಿಸುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಮಾಹಿ ಸಚಿವ ಶ್ರೀರಾಮುಲು ಆರೋಪಿಸಿದ್ದಾರೆ.

sangayya

ಇತ್ತೀಚಿನದು Live TV

Top Stories

//