ಕುಮಾರಸ್ವಾಮಿ ಭಾವನಾತ್ಮಕ ವ್ಯಕ್ತಿ. 14 ತಿಂಗಳು ಭ್ರಷ್ಟಾಚಾರ ರಹಿತ, ಪ್ರಾಮಾಣಿಕ ಆಡಳಿತ ನಡೆಸಿದ್ದಾರೆ. ಈಗ ಅದೆಲ್ಲ ಮುಗಿದು ಹೋದ ಅಧ್ಯಾಯ. ಮತ್ತೆ ಆ ಬಗ್ಗೆ ಚರ್ಚೆ ಮಾಡಲು ಇಷ್ಟ ಇಲ್ಲ ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾಸ್ವಾಮಿ ಹೇಳಿದ್ಧಾರೆ.