ನಮ್ಮ ರಾಜೀನಾಮೆಗೆ ಯಾವುದೇ ಬಿಜೆಪಿ ನಾಯಕರು ಕಾರಣವಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿಲ್ಲ. ಹೀಗಾಗಿಯೇ ನಾವು ರಾಜೀನಾಮೆ ನೀಡಬೇಕಾಗಿ ಬಂತು ಎಂದಿದ್ದಾರೆ ಹಿರಿಯ ಶಾಸಕ ಎಚ್. ವಿಶ್ವನಾಥ್.