ಹೋಮ್ » ವಿಡಿಯೋ » ರಾಜ್ಯ

ದಕ್ಷಿಣ ಕನ್ನಡದಲ್ಲಿ ಮುಂದುವರಿದ ಧಾರಕಾರ ಮಳೆ; ಅಪಾಯದ ಮಟ್ಟ ತಲುಪಿರುವ ನದಿಗಳು

ರಾಜ್ಯ13:30 PM August 06, 2019

Weather Updates: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು ಜಿಲ್ಲೆಯ ಎಲ್ಲಾ ನದಿಗಳು ಮೈದುಂಬಿ ಹರಿಯುತ್ತಿವೆ. ಪರಿಣಾಮ ಕುಮಾರಧಾರ, ನೇತ್ರಾವತಿ ನದಿಗಳು ಅಪಾಯದ ಮಟ್ಟ ತಲುಪಿವೆ. ಅಲ್ಲದೆ, ಕುಕ್ಕೆ ಸುಬ್ರಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.

sangayya

ಇತ್ತೀಚಿನದು

Top Stories

//