ಹೋಮ್ » ವಿಡಿಯೋ » ರಾಜ್ಯ

ಹುಬ್ಬಳ್ಳಿಯಲ್ಲಿ ಭಾರೀ ಮಳೆಗೆ ಸಾವಿರಾರು ಎಕರೆ ಬೆಳೆ ನಾಶ

ರಾಜ್ಯ10:33 AM October 22, 2019

ಎಡಬಿಡದೆ ಮಳೆ ಸುರಿದ ಪರಿಣಾಮ ಹುಬ್ಬಳ್ಳಿ-ಧಾರವಾಡದ ವಿವಿಧೆಡೆ ಜನಜೀವನ ಅಸ್ತವ್ಯವಸ್ತಗೊಂಡಿದೆ. ರೈತರ ಹಲವು ಬೆಳೆ ನಾಶವಾಗಿದೆ. ಬೆಣ್ಣೆಹಳ್ಳ, ತುಪ್ಪರಿಹಳ್ಳ, ಯರೇಹಳ್ಳದ ಪ್ರವಾಹದಿಂದಾಗಿ ಹುಬ್ಬಳ್ಳಿ, ನವಲಗುಂದ, ಕುಂದಗೋಳ ಮೊದಲಾದ ಕಡೆ ಸಾವಿರಾರು ಕೃಷಿ ಭೂಮಿಗೆ ನೀರು ನುಗ್ಗಿ ಬೆಳೆ ನಾಶವಾಗಿದೆ.

sangayya

ಇತ್ತೀಚಿನದು Live TV