ಬೆಳಗಾವಿಯಲ್ಲಿ ಮಲಪ್ರಭಾ ನದಿ ಪ್ರವಾಹ ಹಿನ್ನೆಲೆಯಲ್ಲಿ ರಾಮದುರ್ಗ ತಾಲೂಕಿನ ಹಲವು ಗ್ರಾಮಗಳಿಗೆ ನೀರು ನುಗ್ಗಿದೆ. ಅಧಿಕಾರಿಗಳ ಯಡವಟ್ಟಿಗೆ ಸುನ್ನಾಳ ಗ್ರಾಮಸ್ಥರು ತತ್ತರಿಸಿದ್ದಾರೆ.