ಹೋಮ್ » ವಿಡಿಯೋ » ರಾಜ್ಯ

ಬಾಂಬ್​ ಪತ್ತೆ ಹಿನ್ನೆಲೆ; ಮಂಗಳೂರಿನಲ್ಲಿ ಹೈ ಅಲರ್ಟ್

ರಾಜ್ಯ12:24 PM January 21, 2020

ನಿನ್ನೆ ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಜೀವಂತ ಬಾಂಬ್​ ಪತ್ತೆಯಾದ ಹಿನ್ನೆಲೆ, ನಗರದ ಎಲ್ಲಾ ಕಡೆ ಹೈ ಅಲರ್ಟ್​​ ಘೋಷಣೆ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಲ್ಲಾ ಕಡೆ ಕಟ್ಟೆಚ್ಚರ ವಹಿಸಲಾಗಿದೆ. ರೈಲ್ವೆ ನಿಲ್ದಾಣಗಳಲ್ಲಿ ಪ್ರತಿ ವಸ್ತುಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ಧಾರೆ.

webtech_news18

ಇತ್ತೀಚಿನದು Live TV