ಹೋಮ್ » ವಿಡಿಯೋ » ರಾಜ್ಯ

ಬಾಗಲಕೋಟೆಯ ನವನಗರದಲ್ಲಿ ಮತಾಂತರಕ್ಕೆ ಪ್ರಚೋದಿಸುತ್ತಿದ್ದ ಕಾನ್ಸ್​ಟೇಬಲ್​ಗೆ ಥಳಿತ

ರಾಜ್ಯ20:13 PM November 03, 2019

ಮತಾಂತರಕ್ಕೆ ಪ್ರಚೋದಿಸುತ್ತಿದ್ದ ಪೇದೆಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ನವನಗರದಲ್ಲಿ ಡಿಆರ್ ಪೇದೆ ತುಕಾರಾಮ್ ರಾಥೋಡ್​ಗೆ ಥಳಿಸಲಾಗಿದೆ. ಲಂಬಾಣಿ ಮಹಿಳೆಯರು, ವಿದ್ಯಾರ್ಥಿಯನಿರಿಗೆ ಕ್ರೈಸ್ತ ಧರ್ಮ ಮತಾಂತರಕ್ಕೆ ಆಮಿಷವೊಡ್ತಿದ್ದಾರೆ ಎಂದು ಹಿಂದೂ ಪರ ಸಂಘಟನೆ ಮುಖಂಡರು ಹಲ್ಲೆ ಮಾಡಿದ್ದಾರೆ. 35ಕ್ಕೂ ಹೆಚ್ಚು ಮಹಿಳೆಯರು ಕಾಲೇಜು ವಿದ್ಯಾರ್ಥಿನಿಯರನ್ನು ಒಂದೆಡೆ ಕೋಣೆಯೊಳಗೆ ಸೇರಿಸಿ ಮತಾಂತರಕ್ಕೆ ಪ್ರೇರಣೆ ನೀಡ್ತಿದ್ದಾರೆ ಎಂದು ಪೇದೆಯನ್ನ ಹೊರಗೆ ಎಳೆದು ತಂದು ಥಳಿಸಿದ್ದಾರೆ. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸ್ತಿದ್ದಾರೆ.

sangayya

ಇತ್ತೀಚಿನದು

Top Stories

//