ಹೋಮ್ » ವಿಡಿಯೋ » ರಾಜ್ಯ

ಸಿದ್ದರಾಮಯ್ಯ ಮತ್ತೆ ಸಿಎಂ ಆಗೋದ್ರಲ್ಲಿ ತಪ್ಪೇನಿದೆ; ಗೃಹ ಸಚಿವ ಎಂಬಿ ಪಾಟೀಲ್​​

ರಾಜ್ಯ13:33 PM May 07, 2019

ಬೆಂಗಳೂರು (ಮೇ.7) : ಇನ್ನೊಂದು ಬಾರಿ ಮುಖ್ಯಮಂತ್ರಿ ಆಗುವ ಅರ್ಹತೆ ಸಿದ್ದರಾಮಯ್ಯ ಅವರಿಗೆ ಇದೆ. ಬಡವರ ಪರ ಉತ್ತಮ ಕೆಲಸ ಮಾಡಿದವರು ಅವರು. ಸಿದ್ದರಾಮಯ್ಯ ಇನ್ನೊಂದು ಅವಧಿಗೆ ಮುಖ್ಯಮಂತ್ರಿ ಆಗುವುದಾದರೆ ನಾನು ಕಾಯುತ್ತೇನೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರ ಜೊತೆಗೆ ತಾವು ಸಿಎಂ ಆಕಾಂಕ್ಷಿಯಾಗಿದ್ದೇವೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್​ ಮತ್ತೊಮ್ಮೆ ಹೇಳಿದ್ದಾರೆ.

sangayya

ಇತ್ತೀಚಿನದು Live TV

Top Stories