ಹೋಮ್ » ವಿಡಿಯೋ » ರಾಜ್ಯ

ಬಿಎಸ್​ವೈ ಬಗ್ಗೆ ನೀವೇನು ಹೇಳಿದ್ದಿರಿ ನನಗೆ ಗೊತ್ತಿದೆ; ಅಶ್ವಥ್ ನಾರಾಯಣಗೆ ಟಾಂಗ್ ಕೊಟ್ಟ ರೇಣುಕಾಚಾರ್ಯ

ರಾಜ್ಯ13:42 PM December 18, 2019

ಬೆಂಗಳೂರು (ಡಿ. 18): ಬಿ.ಎಸ್. ಯಡಿಯೂರಪ್ಪ ಸಮರ್ಥ ಮುಖ್ಯಮಂತ್ರಿಯಾಗಿರುವುದರಿಂದ ಈ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆಯ ಅಗತ್ಯವೇ ಇಲ್ಲ ಎಂದು ಹೇಳುವ ಮೂಲಕ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಎಂ.ಪಿ. ರೇಣುಕಾಚಾರ್ಯ ಇದೀಗ ಡಿಸಿಎಂ ಅಶ್ವಥ್ ನಾರಾಯಣ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಾರೆ.

webtech_news18

ಇತ್ತೀಚಿನದು

Top Stories

//