ಹೋಮ್ » ವಿಡಿಯೋ » ರಾಜ್ಯ

ನಾನು ಕೂಡ ಬೆಂಗಳೂರು ಉತ್ತರದ ಟಿಕೆಟ್​ ಆಕಾಂಕ್ಷಿ ಎಂದ ಮಾಜಿ ಸಚಿವ ಎಚ್​.ಎಂ. ರೇವಣ್ಣ

ರಾಜ್ಯ13:15 PM January 12, 2019

ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆ ವಿಚಾರವಾಗಿ ಇನ್ನೂ ತೀರ್ಮಾನ ಆಗಿಲ್ಲ. ಆ ಬಗ್ಗೆ ನಮ್ಮ ಹೈಕಮಾಂಡ್ ಹಾಗೂ ಜಾತ್ಯತೀತ ಜನತಾದಳದ ನಾಯಕರು ತೀರ್ಮಾನ ಮಾಡುತ್ತಾರೆ ಎಂದು ಕಾಂಗ್ರೆಸ್​ ನಾಯಕ ಎಚ್​.ಎಂ. ರೇವಣ್ಣ ಹೇಳಿದ್ದಾರೆ.

sangayya

ಇತ್ತೀಚಿನದು Live TV

Top Stories