ಹೋಮ್ » ವಿಡಿಯೋ » ರಾಜ್ಯ

ತಾಜ್​ ಹೋಟೆಲ್​ನಲ್ಲಿ ನಿದ್ದೆ ಬರಲ್ಲ ಎಂದು ಗ್ರಾಮ ವಾಸ್ತವ್ಯ ಮಾಡುತ್ತಿಲ್ಲ; ಸಿಎಂ ಎಚ್​​ಡಿಕೆ

ರಾಜ್ಯ18:03 PM June 08, 2019

ನಾನು ಗ್ರಾಮ ವಾಸ್ತವ್ಯ ಮಾಡುತ್ತಿರುವ ಉದ್ದೇಶ ಒಳ್ಳೆಯದಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ. ಬೆಳಗ್ಗೆ 10 ಗಂಟೆಗೆ ಪಂಚಾಯತಿ ಹೆಡ್​ ಕ್ವಾಟ್ರಸ್​​ನಲ್ಲಿ ಇರುತ್ತೇನೆ. ಜನರ ತಮ್ಮ ಕಷ್ಟ ಕಾರ್ಪಣ್ಯಗಳನ್ನು ಹೇಳಿಕೊಳ್ಳಿ. ತಾಜ್​ ಹೋಟೆಲ್​ನಲ್ಲಿ ನಿದ್ದೆ ಬರಲ್ಲ ಎಂದು ಗ್ರಾಮ ವಾಸ್ತವ್ಯ ಮಾಡುತ್ತಿಲ್ಲ, ಸರ್ಕಾರಿ ಶಾಲೆಗಳಲ್ಲಿ ಮಲಗುತ್ತಿಲ್ಲ. ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹೋಗುತ್ತಿದ್ದೇನೆ ಎಂದು ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

sangayya

ಇತ್ತೀಚಿನದು Live TV

Top Stories

//