ಹೋಮ್ » ವಿಡಿಯೋ » ರಾಜ್ಯ

ಪ್ರಾಣ ಬೇಕಾದರೆ ಹೋಗಲಿ, ಆದರೆ ವೈದ್ಯಕೀಯ ಕಾಲೇಜನ್ನು ಮಾತ್ರ ಬಿಟ್ಟುಕೊಡುವುದಿಲ್ಲ; ಡಿಕೆಶಿ

ರಾಜ್ಯ13:29 PM October 29, 2019

ಬೆಂಗಳೂರು (ಅ.29): ಕಳೆದ ಮೈತ್ರಿ ಸರ್ಕಾರ ಬಜೆಟ್​ನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕನಕಪುರ ಕ್ಷೇತ್ರಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ್ದರು. ಅಲ್ಲದೆ, ಈ ಯೋಜನೆಗೆ ಸಾವಿರಾರು ಕೋಟಿ ಅನುದಾನವನ್ನೂ ಸಹ ತೆಗೆದಿಟ್ಟಿದ್ದರು. ಆದರೆ, ಇದೀಗ ಸಿಎಂ ಬಿ.ಎಸ್. ಯಡಿಯೂರಪ್ಪ ಈ ವೈದ್ಯಕೀಯ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡುವ ಕುರಿತು ಚಿಂತನೆ ನಡೆಸಿದ್ದು, ಈ ಬಗ್ಗೆ ಡಿಕೆಶಿ ಕೆಂಡಾಮಂಡಲರಾಗಿದ್ದಾರೆ.

sangayya

ಇತ್ತೀಚಿನದು Live TV

Top Stories