ಹೋಮ್ » ವಿಡಿಯೋ » ರಾಜ್ಯ

ಕಾಂಗ್ರೆಸ್​ ಪಕ್ಷದಲ್ಲೇ ಉಳಿದುಕೊಳ್ಳುವ ಮನಸು ಮಾಡಿದ್ದೇನೆ; ಸಚಿವ ಎಂಟಿಬಿ ನಾಗರಾಜ್

ರಾಜ್ಯ13:30 PM July 13, 2019

ಕಾಂಗ್ರೆಸ್​ ಪಕ್ಷದ ನಾಯಕರು ನನ್ನನ್ನು ಭೇಟಿಯಾಗಿದ್ದಾರೆ. ಅವರೆಲ್ಲ ನಮ್ಮ ನಾಯಕರು. ಅವರ ಮಾರ್ಗದರ್ಶನದಲ್ಲಿ ನಾನು ರಾಜಕೀಯವಾಗಿ ಮುಂದೆ ಬಂದವನು. ಕೆಲವು ಬೇಸರಗಳಿಂದ ರಾಜೀನಾಮೆ ನೀಡಿದ್ದೇನೆ. 40 ವರ್ಷಗಳಿಂದ ಪಕ್ಷದಲ್ಲಿರುವುದರಿಂದ ರಾಜೀನಾಮೆ ನೀಡಬೇಡಿ ಎಂದು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. ನಾನು ಕಾಲಾವಕಾಶ ಕೇಳಿದ್ದೇನೆ. ಸುಧಾಕರ್ ಜೊತೆ ಕೂಡ ನಾನು ಮಾತನಾಡಿ ಮನವೊಲಿಸಲು ಪ್ರಯತ್ನಿಸುವುದಾಗಿ ತಿಳಿಸಿದ್ದೇನೆ. ಇದೇ ಪಕ್ಷದಲ್ಲಿ ಉಳಿದುಕೊಳ್ಳುವ ಬಗ್ಗೆ ಯೋಚಿಸಲಿದ್ದೇನೆ. ಎಲ್ಲ ಪಕ್ಷದಲ್ಲೂ ಅಸಮಾಧಾನ ಇದ್ದೇ ಇರುತ್ತದೆ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

sangayya

ಇತ್ತೀಚಿನದು

Top Stories

//