ಹೋಮ್ » ವಿಡಿಯೋ » ರಾಜ್ಯ

ನನ್ನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದಾಕೆ ಯಾರೆಂದೇ ನನಗೆ ಗೊತ್ತಿಲ್ಲ; ಕೆಎಂ ವಿಲಿಯಂ

ರಾಜ್ಯ13:10 PM November 07, 2019

ನ್ಯೂಸ್​ 18ನಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿರುವ ಬಿಷಪ್​ ಕೆ.ಎಂ. ವಿಲಿಯಂ, ಈ ಆರೋಪಕ್ಕೂ ನನಗೂ ಸಂಬಂಧವಿಲ್ಲ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಮಹಿಳೆ ಯಾರು ಎಂದೇ ನನಗೆ ಗೊತ್ತಿಲ್ಲ. ಅಲ್ಲದೆ, ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ.

sangayya

ಇತ್ತೀಚಿನದು

Top Stories

//