ಹೋಮ್ » ವಿಡಿಯೋ » ರಾಜ್ಯ

ಒಬ್ಬ ಕುರುಬರಿಗಾದರೂ ಟಿಕೆಟ್ ಕೊಡಿ ಎಂದು ಕೇಳಿದರೂ ಕೊಡಲಿಲ್ಲ: ಸಾ.ರಾ. ಮಹೇಶ್ ವಿರುದ್ಧ ವಿಶ್ವನಾಥ್ ಗರಂ

ರಾಜ್ಯ16:39 PM June 01, 2019

ಮೈಸೂರು: ಇವತ್ತು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರು ಸಚಿವ ಸಾ.ರಾ. ಮಹೇಶ್ ವಿರುದ್ಧ ಆರೋಪ ಮಾಡಿದ್ದರು. ಈ ಬಗ್ಗೆ ನ್ಯೂಸ್18 ಜೊತೆ ಮಾತನಾಡಿದ ಅವರು, ತಮ್ಮ ಆರೋಪವನ್ನು ಸಮರ್ಥಿಸಿಕೊಂಡರು.

sangayya

ಇತ್ತೀಚಿನದು Live TV

Top Stories