ಹೋಮ್ » ವಿಡಿಯೋ » ರಾಜ್ಯ

ಬಿಎಸ್​ವೈ ಪ್ರಕರಣ ಎಸ್​ಐಟಿಗೆ ನೀಡುವುದರಲ್ಲಿ ನನ್ನ ಪಾತ್ರವಿಲ್ಲ; ಸಿದ್ದರಾಮಯ್ಯ

ರಾಜ್ಯ11:35 AM February 25, 2019

ಬಿಎಸ್ ಯಡಿಯೂರಪ್ಪ ಆಡಿಯೋ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ಇದು ಮುಖ್ಯಮಂತ್ರಿ, ಗೃಹ ಸಚಿವರಿಗೆ ಸಂಬಂಧಿಸಿದ್ದು ಎಂದು ಸಿದ್ದರಾಮಯ್ಯ ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಾಜಕೀಯ ಬೆಳವಣಿಗೆ ಕುರಿತು ಮಾತನಾಡಿದ ಅವರು, ತಮ್ಮ ರಾಜಕೀಯ ಕೇವಲ ರಾಜ್ಯ ಮಾತ್ರ ಸೀಮಿತವಾಗಿದೆ ಎಂದು ಕೂಡ ಸ್ಪಷ್ಟಪಡಿಸಿದರು.

sangayya

ಇತ್ತೀಚಿನದು Live TV

Top Stories