ಹೋಮ್ » ವಿಡಿಯೋ » ರಾಜ್ಯ

ಎಲ್ಲಾ ಇಂದಿರಾ ಕ್ಯಾಂಟೀನ್​ಗಳ ಮೇಲೆ ತನಿಖೆಗೆ ಸೂಚನೆ - ಡಿಸಿಎಂ ಪರಮೇಶ್ವರ್

ರಾಜ್ಯ11:42 AM March 18, 2019

ಬಡವರ ಊಟ ವಿಚಾರದಲ್ಲಿ ಅನ್ಯಾಯ ಆಗಬಾರದು 3 ಬಾರಿ ನಾನೇ ಊಟ ಮಾಡಿದಾಗ ಎಚ್ಚರಿಕೆ ಕೊಟ್ಟಿದ್ದೆ ಎಂದು ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ತನಿಖೆಗೂ ಆಯುಕ್ತರಿಗೆ ಸೂಚಿಸಿದ್ದೇನೆ ಎಲ್ಲಾ ಕ್ಯಾಂಟೀನ್​​ಗಳ ಮೇಲೆ ತನಿಖೆಗೆ ಸೂಚಿಸಿದ್ದೇನೆ ವರದಿ ಬಂದ ಮೇಲೆ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು

sangayya

ಇತ್ತೀಚಿನದು Live TV

Top Stories

//