ಹೋಮ್ » ವಿಡಿಯೋ » ರಾಜ್ಯ

ದೇವೇಗೌಡರ ಕುಟುಂಬದ ರೀತಿ ನೀಚ ರಾಜಕಾರಣ ನಾನು ಮಾಡಿಲ್ಲ; ಸಿದ್ದರಾಮಯ್ಯ

ರಾಜ್ಯ15:03 PM August 23, 2019

ಇಂದು ನಗರದ ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಸಮ್ಮಿಶ್ರ ಸರ್ಕಾರದ ಪತನಕ್ಕೆ ಎಚ್​​.ಡಿ ಕುಮಾರಸ್ವಾಮಿ ಮತ್ತು ರೇವಣ್ಣನವರೇ ಕಾರಣ. ಇದನ್ನು ನಾನು ಹೇಳುತ್ತಿಲ್ಲ, ಎಲ್ಲಾ ಶಾಸಕರೂ ಹೇಳೋ ಮಾತು. ಕಾಂಗ್ರೆಸ್​​, ಜೆಡಿಎಸ್ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಿದ್ದರೆ, ಈ ಪರಿಸ್ಥಿತಿ ಬರುತ್ತಿರಲಿಲ್ಲ. ಯಾರೂ ಸರ್ಕಾರದ ವಿರುದ್ಧ ಅಸಮಾಧಾನ ಆಗುತ್ತಿರಲಿಲ್ಲ. ಸರ್ಕಾರ ಪತನವೂ ಆಗ್ತಿರಲಿಲ್ಲ. ಮಂತ್ರಿ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇದ್ದದ್ದೇ ಸರ್ಕಾರದ ಪತನಕ್ಕೆ ಕಾರಣ. ಇವರ ತಪ್ಪನ್ನು ಮುಚ್ಚಿಕೊಳ್ಳಲು ಬೇರೆಯವರ ಮೇಲೆ ಗೂಬೆ ಕೂರಿಸ್ತಿದ್ದಾರೆ ಎಂದು ಕುಟುಕಿದರು.

sangayya

ಇತ್ತೀಚಿನದು Live TV

Top Stories

corona virus btn
corona virus btn
Loading