ಹೋಮ್ » ವಿಡಿಯೋ » ರಾಜ್ಯ

ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ತೀರ್ಪು ಸ್ವಾಗತಿಸುತ್ತೇನೆ; ಸಿದ್ದರಾಮಯ್ಯ

ರಾಜ್ಯ16:27 PM November 09, 2019

ಮೈಸೂರು: ರಾಮಮಂದಿರ-ಬಾಬ್ರಿ ಮಸೀದಿ ವಿವಾದಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಅದರ ತೀರ್ಪನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ. ಎರಡೂ ಧರ್ಮದವರು ಈ ತೀರ್ಪನ್ನು ಸ್ವಾಗತಿಸಿ ಶಾಂತಿ ಸೌಹಾರ್ದದಿಂದ ಇರಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

sangayya

ಇತ್ತೀಚಿನದು Live TV
corona virus btn
corona virus btn
Loading