ಹೋಮ್ » ವಿಡಿಯೋ » ರಾಜ್ಯ

ಇಂದಿನಿಂದ ಮೂರು ದಿನಗಳ ಕಾಲ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದೇನೆ: ಬಿಎಸ್​. ಯಡಿಯೂರಪ್ಪ

ರಾಜ್ಯ10:38 AM IST Jun 07, 2019

ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆ.ಇಂದಿನಿಂದ ಮೂರು ದಿನ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದೇನೆ.ಜಿಂದಾಲ್‌ಗೆ ಕೊಡುತ್ತಿರುವ ಜಮೀನಲ್ಲಿ ಉತ್ತಮ ಖನಿಜಗಳಿವೆ.ಈಗಾಗಲೇ ಜಿಂದಾಲ್‌ಗೆ ಕೊಟ್ಟಿರುವ ಭೂಮಿ ಸಫೀಶಿಯಂಟ್ ಆಗಿದೆ, ಮತ್ತೆ ಜಮೀನು ಕೊಡುವ ಅವಶ್ಯಕತೆಯಿಲ್ಲ.

Shyam.Bapat

ಇತ್ತೀಚಿನದು Live TV