ಪಕ್ಷದ ವಿರುದ್ಧ ಬಂಡಾಯ ಏಳುವ ಪ್ರಶ್ನೆ ಇಲ್ಲ; ರಮೇಶ್​ ಕತ್ತಿ

  • 13:13 PM April 01, 2019
  • state
Share This :

ಪಕ್ಷದ ವಿರುದ್ಧ ಬಂಡಾಯ ಏಳುವ ಪ್ರಶ್ನೆ ಇಲ್ಲ; ರಮೇಶ್​ ಕತ್ತಿ

ಟಿಕೆಟ್ ಕೈತಪ್ಪಿದ್ದಕ್ಕೆ ಯಾವುದೇ ಅಸಮಾಧಾನ ಇಲ್ಲ. ಬಿಜೆಪಿ ವಿರುದ್ಧ ಬಂಡಾಯ ಏಳುವ ಪ್ರಶ್ನೆಯೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ ನಮ್ಮ ನಾಯಕರು. ಟಿಕೆಟ್​ ಕೈ ತಪ್ಪಿದ್ದರಿಂದ ನಿರಾಸೆಯಿಲ್ಲ ಎಂದು ರಮೇಶ್​ ಕತ್ತಿ ಸ್ಪಷ್ಟಪಡಿಸಿದರು.