ಹೋಮ್ » ವಿಡಿಯೋ » ರಾಜ್ಯ

ನಾನು ಬಿಜೆಪಿಗೆ ಹೋಗೋ ಪ್ರಶ್ನೆಯೇ ಇಲ್ಲ- ಶಾಸಕ ಬಿ. ನಾಗೇಂದ್ರ ಸ್ಪಷ್ಟನೆ

ರಾಜ್ಯ13:53 PM March 06, 2019

ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಬಿ. ನಾಗೇಂದ್ರ ಕೂಡ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಲಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದು, ಬಿಜೆಪಿಯವರು ನನ್ನ ಸಹೋದರನನ್ನು ಸಂಪರ್ಕ ಮಾಡಿರಬಹುದು. ನನ್ನ ಸಹೋದರ ಕೂಡ ಬುದ್ಧಿವಂತರಿದ್ದಾರೆ. ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ. ಹಾಗಾಗಿ, ಬಿಜೆಪಿ ಮುಖಂಡರು ಅವರನ್ನ ಸಂಪರ್ಕ ಮಾಡಿರಬಹುದು. ಆದರೆ, ಇದುವರೆಗೂ ಬಿಜೆಪಿಯವರು ನನ್ನನ್ನು ಸಂಪರ್ಕ ಮಾಡಿಲ್ಲ ಎಂದಿದ್ದಾರೆ.

sangayya

ಇತ್ತೀಚಿನದು Live TV

Top Stories